Tagged: ಸಾಂಕ್ರಾಮಿಕ

Change ahead

ಬದಲಾವಣೆ ಮುಂದಿದೆ – ನಾವು ಸಿದ್ಧರಾಗಿದ್ದೇವೆಯೇ?

ಕೋವಿಡ್-19 ರೋಗಕ್ಕೆ ಲಸಿಕೆ ಇದ್ದರೂ ಅಥವಾ ಇಲ್ಲದಿದ್ದರೂ, ಪರಿಣಾಮಕಾರಿ ಔಷಧಿ ಇದ್ದರೂ ಅಥವಾ ಇಲ್ಲದಿದ್ದರೂ, ನಾವು ಹಲವಾರು ರೀತಿಯ ವೈಯಕ್ತಿಕ ಹಾಗೂ ಸಾಮಾಜಿಕ ಶಿಸ್ತನ್ನು ಕಾಪಾಡಿಕೊಳ್ಳಲೇಬೇಕು. ನಾವು ನಮ್ಮ ಸಾಮಾಜಿಕ ನಡವಳಿಕೆ ಮತ್ತು ವೈಯಕ್ತಿಕ ನೈರ್ಮಲ್ಯವನ್ನು ಸುಧಾರಿಸಿಕೊಳ್ಳಲೇಬೇಕು.